Bible Versions
Bible Books

John 1:51 (YLT) Young's Literal Translation

Versions

KNV   ಆತನು ಅವನಿಗೆ--ನಿನಗೆ ನಿಜನಿಜವಾಗಿ ಹೇಳುತ್ತೇನೆ. ಇಂದಿನಿಂದ ಪರಲೋಕವು ತೆರೆದಿರುವದನ್ನೂ ದೇವದೂತರು ಮನುಷ್ಯಕುಮಾರನ ಮೇಲೆ ಏರುವದನ್ನೂ ಇಳಿಯುವದನ್ನೂ ನೀವು ನೋಡುವಿರಿ ಅಂದನು.
ERVKN   ಅದಲ್ಲದೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರುಗಳು ಏರಿಹೋಗುವುದನ್ನೂ ಕೆಳಗೆ ಇಳಿದು ಬರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us