Bible Versions
Bible Books

Joshua 16:3 (YLT) Young's Literal Translation

Versions

KNV   ಪಶ್ಚಿಮಕ್ಕೆ ಯಪ್ಲೇಟ್ಯರ ಮೇರೆಗೂ ಕೆಳಗಡೆ ಯಾದ ಬೇತ್‌ಹೋರೋನ್‌ ಮೇರೆಯ ವರೆಗೂ ಅಲ್ಲಿಂದ ಗೆಜೆರಿನ ವರೆಗೂ ಹೋಗಿ ಸಮುದ್ರಕ್ಕೆ ಮುಗಿಯುವದು.
ERVKN   ಅಲ್ಲಿಂದ ಪಶ್ಚಿಮದಿಕ್ಕಿನಲ್ಲಿರುವ ಯಪ್ಲೇಟ್ಯರ ಪ್ರಾಂತ್ಯದ ಸೀಮೆಗೆ ಮುಟ್ಟಿ ಅಲ್ಲಿಂದ ಕೆಳಗಿನ ಬೇತ್‌ಹೋರೋನ್ ಕಡೆಗೆ ಮುಂದುವರೆಯುತ್ತದೆ. ಅಲ್ಲಿಂದ ಗೆಜೆರಿಗೆ ಹೋಗಿ ಮೆಡಿಟರೆನಿಯನ್ ಸಮುದ್ರದತ್ತ ಮುಂದುವರೆಯುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us