Bible Versions
Bible Books

Judges 12:15 (YLT) Young's Literal Translation

Versions

KNV   ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್‌ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.
ERVKN   ಆಮೇಲೆ ಹಿಲ್ಲೇಲನ ಮಗನಾದ ಅಬ್ದೋನನು ಮರಣಹೊಂದಿದನು. ಅವನ ಶವವನ್ನು ಪಿರಾತೋನ್ ನಗರದಲ್ಲಿ ಸಮಾಧಿಮಾಡಿದರು. ಪಿರಾತೋನ್ ನಗರವು ಎಫ್ರಾಯೀಮ್ ಪ್ರದೇಶದಲ್ಲಿದೆ. ಇದು ಅಮಾಲೇಕ್ಯರು ವಾಸಮಾಡುತ್ತಿದ್ದ ಬೆಟ್ಟಪ್ರದೇಶದಲ್ಲಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us