Bible Versions
Bible Books

Luke 11:53 (YLT) Young's Literal Translation

Versions

KNV   ಆತನು ಅವರಿಗೆ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.
ERVKN   ಯೇಸು ಅಲ್ಲಿಂದ ಹೊರಟಾಗ ಧರ್ಮೋಪದೇಶಕರು ಮತ್ತು ಫರಿಸಾಯರು ಆತನಿಗೆ ಮತ್ತಷ್ಟು ತೊಂದರೆ ಕೊಡಲು ಪ್ರಾರಂಭಿಸಿದರು. ಅವರು ಅನೇಕ ಸಂಗತಿಗಳ ಕುರಿತು ಪ್ರಶ್ನೆಗಳನ್ನು ಕೇಳಿ, ಆತನಿಂದ ಉತ್ತರ ಹೇಳಿಸುವುದಕ್ಕೆ ಪ್ರಯತ್ನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us