Versions
KNV ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
ERVKN ಬಳಿಕ ಅಲ್ಲಿ ಸೇರಿಬಂದಿದ್ದವರೆಲ್ಲ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.
IRVKN {ಪಿಲಾತನು ಯೇಸುವನ್ನು ವಿಚಾರಿಸಿ ಮರಣದಂಡನೆಯನ್ನು ವಿಧಿಸಿದ್ದು} PS ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,