Versions
KNV ಅದಕ್ಕೆ ಯೇಸು ಅವನಿಗೆ--ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ ಅಂದನು. ಕೂಡಲೆ ಅವನು ತನ್ನ ದೃಷ್ಟಿಯನ್ನು ಹೊಂದಿ ಆ ಮಾರ್ಗದಲ್ಲಿ ಯೇಸು ವನ್ನು ಹಿಂಬಾಲಿಸಿದನು.
ERVKN ಯೇಸು, ‘ಹೋಗು, ನೀನು ನಂಬಿದ್ದರಿಂದ ನಿನಗೆ ಗುಣವಾಯಿತು” ಎಂದನು. ಆಗ ಅವನಿಗೆ ದೃಷ್ಟಿ ಬಂದಿತು. ಅವನು ಯೇಸುವನ್ನು ಆ ದಾರಿಯಲ್ಲಿ ಹಿಂಬಾಲಿಸಿದನು.