Versions
KNV ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
ERVKN ಆ ಜ್ಞಾನಿಗಳು ಜನರಿಗೆ, “ಯೆಹೂದ್ಯರ ರಾಜನು ಹುಟ್ಟಿದ್ದಾನಲ್ಲವೇ? ಆತನೆಲ್ಲಿ? ಆತನು ಹುಟ್ಟಿದನೆಂದು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಆತನನ್ನು ಆರಾಧಿಸಲು ಬಂದೆವು” ಅಂದರು.