Bible Versions
Bible Books

Micah 4:13 (YLT) Young's Literal Translation

Versions

KNV   ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
ERVKN   “ಚೀಯೋನ್ ಕುಮಾರಿಯೇ ಎದ್ದೇಳು, ಜನರನ್ನು ಪುಡಿಮಾಡು! ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುವೆನು. ಕಬ್ಬಿಣದ ಕೊಂಬುಗಳಿರುವಂತೆ, ತಾಮ್ರದ ಗೊರಸುಗಳಿರುವಂತೆ ನಿನ್ನನ್ನು ಮಾಡುವೆನು. ಎಷ್ಟೋ ಜನರನ್ನು ನೀನು ತುಂಡುತುಂಡು ಮಾಡುವಿ. ಅವರ ಐಶ್ವರ್ಯವನ್ನು ನೀನು ಯೆಹೋವನಿಗೆ ಕೊಡುವಿ. ಅವರ ನಿಕ್ಷೇಪಗಳನ್ನು ಇಡೀ ಭೂಮಿಗೆ ಒಡೆಯನಾಗಿರುವ ಯೆಹೋವನಿಗೆ ಅರ್ಪಿಸುವಿ.”
IRVKN   ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು,
ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ,
ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು.
ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ,
ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ.
ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us