Bible Versions
Bible Books

Micah 7:3 (YLT) Young's Literal Translation

Versions

KNV   ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
ERVKN   “ಕೆಟ್ಟದ್ದನ್ನು ಎರಡೂ ಕೈಗಳಿಂದ ನಡಿಸಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಿದ್ದಾರೆ. ಪ್ರಮುಖ ನಾಯಕರು ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us