Versions
KNV ಆದರೆ ನಾವು ಗೋಡೆಯನ್ನು ಕಟ್ಟುವವರ್ತಮಾನ ಸನ್ಬಲ್ಲಟನು ಕೇಳಿದಾಗ ಏನಾ ಯಿತಂದರೆ, ಅವನು ಕೋಪಗೊಂಡು ಬಹಳ ಕೋಪ ದಿಂದ ರೇಗುತ್ತಾ ಯೆಹೂದ್ಯರಿಗೆ ಗೇಲಿ ಮಾಡಿ ತನ್ನ ಸಹೋದರರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ--
ERVKN ನಾವು ಜೆರುಸಲೇಮಿನ ಗೋಡೆ ಕಟ್ಟುತ್ತಿದ್ದೇವೆ ಎಂಬುದನ್ನು ಕೇಳಿದ ಸನ್ಬಲ್ಲಟನು ಹೊಟ್ಟೆಕಿಚ್ಚಿನಿಂದ ಕೋಪಗೊಂಡನು. ಅವನು ಯೆಹೂದ್ಯರನ್ನು ಹಾಸ್ಯ ಮಾಡಿದನು.