Bible Versions
Bible Books

Nehemiah 9:38 (YLT) Young's Literal Translation

Versions

KNV   ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
ERVKN   ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us