Versions
KNV ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ.
ERVKN ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.
IRVKN ಉಪಕಾರಕ್ಕಿಂತಲೂ ಅಪಕಾರವೇ ನಿನಗೆ ಇಷ್ಟ;
ನೀತಿಯನ್ನು ಬಿಟ್ಟು ಅನೀತಿಯನ್ನು ಸ್ಥಾಪಿಸುವುದೇ ನಿನಗೆ ಸಂತೋಷ. ಸೆಲಾ