Versions
KNV ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
ERVKN ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.