Versions
KNV ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
ERVKN ನಾನು ನಿನ್ನನ್ನು ನಡೆಸಿಕೊಂಡು ನನ್ನ ತಾಯಿಯು ನನಗೆ ಉಪದೇಶಿಸಿದ ಕೋಣೆಗೆ ಬರುತ್ತಿದ್ದೆನು. ನಾನು ನಿನಗೆ ಸಾಂಬಾರ ಪದಾರ್ಥಗಳನ್ನು ಸೇರಿಸಿದ ದ್ರಾಕ್ಷಾರಸವನ್ನು, ದಾಳಿಂಬೆ ಹಣ್ಣಿನ ರಸವನ್ನು ಕುಡಿಯಲು ಕೊಡುತ್ತಿದ್ದೆನು.
IRVKN ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು,
ಅಲ್ಲಿ ಆಕೆಯು ನಿನಗೆ * ಆಕೆಯು ನಿನಗೆ ಅಥವಾ ನೀನು ನನಗೆ. ಉಪದೇಶ ಮಾಡಬಹುದಾಗಿತ್ತು;
ದ್ರಾಕ್ಷಿಯ ಮಿಶ್ರಪಾನವನ್ನು ಕೊಡುತ್ತಿದ್ದೆ,
ನನ್ನ ದಾಳಿಂಬೆಯ ಸವಿರಸವನ್ನು ನಿನಗೆ ಕುಡಿಸುತ್ತಿದ್ದೆನು.