Bible Versions
Bible Books

Zechariah 10:11 (YLT) Young's Literal Translation

Versions

KNV   ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.
ERVKN   ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಭಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶ್ಯೂರ್ಯದ ಜಂಭವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us