Bible Versions
Bible Books

Acts 11:22 (YLT) Young's Literal Translation

Versions

KNV   ವಿಷಯಗಳ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
ERVKN   ಅಂತಿಯೋಕ್ಯದಲ್ಲಿದ್ದ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
IRVKN   ಇವರ ವಿಷಯವಾದ ವರ್ತಮಾನವು ಯೆರೂಸಲೇಮಿನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ, ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us