Bible Versions
Bible Books

Acts 12:6 (YLT) Young's Literal Translation

Versions

KNV   ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
ERVKN   ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.
IRVKN   {ದೇವದೂತನು ಪೇತ್ರನನ್ನು ಸೆರೆಯಿಂದ ಬಿಡಿಸಿದ್ದು} PS ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us