Versions
KNV ಆಮೇಲೆ ಅವರು ಪೆರ್ಗೆಯಿಂದ ಹೊರಟು ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.
ERVKN ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
IRVKN ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.