Versions
KNV ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವ ರಾಗಿ ಸೆಲ್ಯೂಕ್ಯಕ್ಕೆ ಹೊರಟುಹೋದರು. ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರಕ್ಕೆ ಹೋದರು.
ERVKN ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.
IRVKN ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.