Bible Versions
Bible Books

Acts 13:8 (YLT) Young's Literal Translation

Versions

KNV   ಆದರೆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
ERVKN   ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.
IRVKN   ಆದರೆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us