Versions
KNV ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
ERVKN ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.
IRVKN “ಸಹೋದರರೇ, ನಾನು ಹೇಳುವುದನ್ನು ಕೇಳಿರಿ. ದೇವರು ಮೊದಲು ಅನ್ಯಜನರನ್ನು ಕೃಪಾಕಟಾಕ್ಷದಿಂದ ನೋಡಿ ತನ್ನ ಹೆಸರಿಗಾಗಿ ಅವರೊಳಗಿನಿಂದ ಒಬ್ಬ ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.