Versions
KNV ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
ERVKN ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸೊಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.
IRVKN ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.