Bible Versions
Bible Books

Acts 16:23 (YLT) Young's Literal Translation

Versions

KNV   ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
ERVKN   ಬಳಿಕ ಸೆರೆಮನೆಯ ಅಧಿಕಾರಿಗೆ, “ಅವರನ್ನು ಬಹು ಎಚ್ಚರಿಕೆಯಿಂದ ಕಾಯಿರಿ!” ಎಂದು ಆಜ್ಞಾಪಿಸಿದರು.
IRVKN   ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us