Versions
KNV ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
ERVKN ನಾನು ನಿನ್ನೊಂದಿಗಿದ್ದೇನೆ. ನಿನಗೆ ಕೇಡುಮಾಡಲು ಯಾರಿಗೂ ಸಾಧ್ಯವಿಲ್ಲ. ನನ್ನ ಅನೇಕ ಜನರು ಈ ಪಟ್ಟಣದಲ್ಲಿ ಇದ್ದಾರೆ” ಎಂದು ಹೇಳಿದನು.
IRVKN ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.