Versions
KNV ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆ ವಿಜ್ಞಾ ಪನೆಗಳಲ್ಲಿ ನಿರತರಾಗಿದ್ದರು. ಅವರೊಂದಿಗೆ ಸ್ತ್ರೀಯರೂ ಯೇಸುವಿನ ತಾಯಿಯಾದ ಮರಿಯಳೂ ಆತನ ಸಹೋದರರೂ ಇದ್ದರು.
ERVKN ಅಪೊಸ್ತಲರೆಲ್ಲರೂ ಒಟ್ಟಾಗಿ ಸೇರಿದ್ದರು. ಅವರು ಒಂದೇ ಉದ್ದೇಶದಿಂದ ಎಡಬಿಡದೆ ಪ್ರಾರ್ಥಿಸುತ್ತಿದ್ದರು. ಕೆಲವು ಸ್ತ್ರೀಯರೂ ಯೇಸುವಿನ ತಾಯಿ ಮರಿಯಳೂ ಆತನ ಸಹೋದರರೂ ಅಪೊಸ್ತಲರ ಸಂಗಡವಿದ್ದರು.
IRVKN ಅಲ್ಲಿ ಕೆಲವು ಮಂದಿ ಸ್ತ್ರೀಯರೂ, ಯೇಸುವಿನ ತಾಯಿಯಾದ ಮರಿಯಳೂ, ಆತನ ತಮ್ಮಂದಿರೂ ಅವರ ಸಂಗಡ ಇದ್ದರು, ಇವರೆಲ್ಲರೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. PS