Versions
KNV ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
ERVKN ಯೇಸು ಈ ಸಂಗತಿಗಳನ್ನು ಅಪೊಸ್ತಲರಿಗೆ ಹೇಳಿದ ಮೇಲೆ ಅಪೊಸ್ತಲರು ನೋಡುತ್ತಿರುವಾಗಲೇ ಆಕಾಶಕ್ಕೆ ಎತ್ತಲ್ಪಟ್ಟನು. ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರು ಆತನನ್ನು ಕಾಣಲಾಗಲಿಲ್ಲ.
IRVKN ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು. PEPS