Versions
KNV ನಾವು ಯೆರೂಸಲೇಮಿಗೆ ಬಂದಾಗ ಸಹೋದ ರರು ನಮ್ಮನ್ನು ಸಂತೋಷದಿಂದ ಸೇರಿಸಿಕೊಂಡರು.
ERVKN ನಾವು ಜೆರುಸಲೇಮನ್ನು ತಲುಪಿದಾಗ ನಮ್ಮನ್ನು ಕಂಡು ವಿಶ್ವಾಸಿಗಳಿಗೆ ಸಂತೋಷವಾಯಿತು.
IRVKN {ಪೌಲನು ಯಾಕೋಬನನ್ನು ಭೇಟಿಯಾದದ್ದು} PS ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.