Versions
KNV ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ತೆಗೆದುಕೊಂಡು ಅವರ ಬಳಿಗೆ ಓಡಿ ಬಂದನು. ಅವರು ಮುಖ್ಯ ನಾಯಕನನ್ನೂ ಸೈನಿಕರನ್ನೂ ನೋಡಿ ಪೌಲನನ್ನು ಹೊಡೆಯುವದನ್ನು ಬಿಟ್ಟರು.
ERVKN ತಕ್ಷಣವೇ ಅವನು ಕೆಲವು ಸೇನಾಧಿಕಾರಿಗಳನ್ನು ಮತ್ತು ಸೈನಿಕರನ್ನು ತನ್ನೊಂದಿಗೆ ಕರೆದುಕೊಂಡು ಜನಸಮೂಹದ ಕಡೆಗೆ ಹೋದನು. ಸೇನಾಧಿಪತಿಯನ್ನು ಮತ್ತು ಅವನ ಸೈನಿಕರನ್ನು ಕಂಡ ಜನರು ಪೌಲನಿಗೆ ಹೊಡೆಯುವುದನ್ನು ನಿಲ್ಲಿಸಿದರು.
IRVKN ಅವನು ತಕ್ಷಣವೇ ಸಿಪಾಯಿಗಳನ್ನೂ, ಶತಾಧಿಪತಿಗಳನ್ನೂ ತೆಗೆದುಕೊಂಡು ಜನಸಮೂಹದ ಹತ್ತಿರ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ, ಸಿಪಾಯಿಗಳನ್ನೂ ನೋಡಿ ಪೌಲನನ್ನು ಹೊಡೆಯುವುದನ್ನು ಬಿಟ್ಟರು. PEPS