Bible Versions
Bible Books

Acts 21:8 (YLT) Young's Literal Translation

Versions

KNV   ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
ERVKN   ಮರುದಿನ ನಾವು ಪ್ಟೊಲೊಮಾಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಹೋದೆವು. ಅಲ್ಲಿ ನಾವು ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ತಂಗಿದೆವು. ಸುವಾರ್ತೆಯನ್ನು ತಿಳಿಸುವುದೇ ಫಿಲಿಪ್ಪನ ಕೆಲಸವಾಗಿತ್ತು. ಏಳುಮಂದಿ ಸಹಾಯಕರುಗಳಲ್ಲಿ ಅವನೂ ಒಬ್ಬನಾಗಿದ್ದನು.
IRVKN   ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಏಳು ಮಂದಿಯಲ್ಲಿ ಒಬ್ಬನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us