Bible Versions
Bible Books

Acts 22:29 (YLT) Young's Literal Translation

Versions

KNV   ಆಗ ಅವನನ್ನು ವಿಚಾರಿಸಬೇಕೆಂದಿದ್ದವರು ಕೂಡಲೆ ಅವನನ್ನು ಬಿಟ್ಟು ಹೋದರು; ಇದಲ್ಲದೆ ಮುಖ್ಯನಾಯಕನು ಸಹ ತಾನು ಬಂಧಿಸಿದವನು ರೋಮ್‌ನವನೆಂದು ತಿಳಿದು ಭಯಪಟ್ಟನು.
ERVKN   ಪೌಲನನ್ನು ಪ್ರಶ್ನಿಸಲು ಸಿದ್ಧರಾಗುತ್ತಿದ್ದ ಜನರು ಕೂಡಲೇ ಪೌಲನ ಬಳಿಯಿಂದ ಹೊರಟುಹೋದರು. ಪೌಲನನ್ನು ಆಗಲೇ ಕಟ್ಟಿಹಾಕಿದ್ದರಿಂದ ಮತ್ತು ಪೌಲನು ರೋಮಿನ ಪ್ರಜೆಯಾಗಿದ್ದರಿಂದ ಸೇನಾಧಿಪತಿಗೆ ಭಯವಾಯಿತು.
IRVKN   ಅವನನ್ನು ಹೊಡೆದು ವಿಚಾರಿಸುವುದಕ್ಕೆ ಬಂದವರು ಕೂಡಲೆ ಅವನನ್ನು ಬಿಟ್ಟುಬಿಟ್ಟರು. ಅದಲ್ಲದೆ ಅವನನ್ನು ರೋಮಾಪುರದ ಹಕ್ಕುದಾರನೆಂದು ಸಹಸ್ರಾಧಿಪತಿಗೆ ತಿಳಿದುಬಂದಾಗ ತಾನು ಅವನನ್ನು ಕಟ್ಟಿಸಿದ್ದರಿಂದ ಅವನಿಗೂ ಭಯಹಿಡಿಯಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us