Versions
KNV ಅವರೆ ಲ್ಲರೂ ವಿಸ್ಮಯಗೊಂಡು ಸಂದೇಹಪಟ್ಟವರಾಗಿ-- ಇದರ ಅರ್ಥವೇನು ಎಂದು ಒಬ್ಬರನ್ನೊಬ್ಬರು ಕೇಳುವವರಾದರು.
ERVKN ಜನರೆಲ್ಲರೂ ವಿಸ್ಮಯಗೊಂಡರು ಮತ್ತು ಗಲಿಬಿಲಿಯಾದರು. ಅವರು, “ಏನು ನಡೆಯುತ್ತಿದೆ?” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
IRVKN ಎಲ್ಲರೂ ಬೆರಗಾಗಿ ಕಳವಳಗೊಂಡು, “ಇದೇನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು?”