Versions
KNV ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
ERVKN ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು. ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು.
IRVKN 19-20 ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ
ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ
ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು.
ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು.
ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.