Bible Versions
Bible Books

Acts 2:24 (YLT) Young's Literal Translation

Versions

KNV   ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ERVKN   ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.
IRVKN   ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us