Versions
KNV ದಾವೀದನು ಆತನ ವಿಷಯವಾಗಿ-- ನಾನು ಕರ್ತನನ್ನು ನನ್ನ ಎದುರಿನಲ್ಲಿ ಯಾವಾಗಲೂ ನೋಡುತ್ತಿದ್ದೆನು; ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.
ERVKN ಯೇಸುವಿನ ಬಗ್ಗೆ ದಾವೀದನು ಹೀಗೆ ಹೇಳಿದ್ದಾನೆ: ‘ಪ್ರಭುವು ಯಾವಾಗಲೂ ನನ್ನ ಮುಂದೆ ಇರುವುದನ್ನು ನಾನು ನೋಡುತ್ತಿದ್ದೆನು; ನನ್ನನ್ನು ಸುರಕ್ಷಿತವಾಗಿಡಲು ಆತನು ನನ್ನ ಬಲಗಡೆಯಲ್ಲಿದ್ದಾನೆ.
IRVKN ಆತನ ವಿಷಯದಲ್ಲಿ ದಾವೀದನು;,
“ ‘ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವುದನ್ನು ನೋಡುತ್ತಿದ್ದೆನು;
ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.