Bible Versions
Bible Books

Acts 2:31 (YLT) Young's Literal Translation

Versions

KNV   ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
ERVKN   ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ. ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us