Versions
KNV ಆಗ ಅವನ ಮಾತನ್ನು ಸಂತೋಷವಾಗಿ ಅಂಗೀಕರಿಸಿದವರು ಬಾಪ್ತಿಸ್ಮ ಮಾಡಿಸಿಕೊಂಡರು. ಅದೇ ದಿನದಲ್ಲಿ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಸಲ್ಪಟ್ಟರು.
ERVKN ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.
IRVKN ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು. PEPS