Versions
KNV ಆಗ ಪೇತ್ರನು--ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ. ಆದರೆ ನನಗಿರುವದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆದಾಡು ಎಂದು ಹೇಳಿ
ERVKN ಆದರೆ ಪೇತ್ರನು, “ನನ್ನಲ್ಲಿ ಬೆಳ್ಳಿಬಂಗಾರಗಳಿಲ್ಲ, ಆದರೆ ನನ್ನಲ್ಲಿರುವುದನ್ನು ನಿನಗೆ ಕೊಡಬಲ್ಲೆನು. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದುನಡೆ!” ಎಂದು ಹೇಳಿ,
IRVKN ಆಗ ಪೇತ್ರನು “ಬೆಳ್ಳಿ ಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲಿ ಎದ್ದು ನಡೆ” ಎಂದು ಹೇಳಿ,