Bible Versions
Bible Books

Acts 4:24 (YLT) Young's Literal Translation

Versions

KNV   ಅದನ್ನು ಕೇಳಿದಾಗ ಅವರು ಒಮ್ಮನಸ್ಸಿನಿಂದ ದೇವರಿಗೆ--ಕರ್ತನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟು ಮಾಡಿದ ದೇವರು ನೀನೇ;
ERVKN   ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us