Versions
KNV ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
ERVKN ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,
IRVKN ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,