Versions
KNV ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
ERVKN ಸೈನಿಕರು ಅಪೊಸ್ತಲರನ್ನು ಸಭೆಗೆ ಕರೆದುಕೊಂಡು ಬಂದು ಯೆಹೂದ್ಯನಾಯಕರ ಮುಂದೆ ನಿಲ್ಲಿಸಿದರು. ಪ್ರಧಾನಯಾಜಕನು ಅಪೊಸ್ತಲರಿಗೆ,
IRVKN ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,