Bible Versions
Bible Books

Acts 5:9 (YLT) Young's Literal Translation

Versions

KNV   ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
ERVKN   ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
IRVKN   ಆಗ ಪೇತ್ರನು ಆಕೆಗೆ, “ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವುದಕ್ಕೆ ಏಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಸಮಾಧಿಮಾಡಿದವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us