Bible Versions
Bible Books

Acts 8:10 (YLT) Young's Literal Translation

Versions

KNV   ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
ERVKN   ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ؅ಮಹಾಶಕ್ತಿ؆ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us