Bible Versions
Bible Books

Amos 1:5 (YLT) Young's Literal Translation

Versions

KNV   ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್‌ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
ERVKN   “ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದು ಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕಿರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.”
IRVKN   ನಾನು ದಮಸ್ಕದ ಹೆಬ್ಬಾಗಿಲುಗಳನ್ನು ಮುರಿಯುವೆನು
ಮತ್ತು ಆವೆನ್ ತಗ್ಗಿನೊಳಗಿನಿಂದ ನಿವಾಸಿಗಳನ್ನು * ನಿವಾಸಿಗಳನ್ನು ಅಥವಾ ಸಿಂಹಾಸನರೂಢನಾಗಿರುವವನನ್ನು. ಮತ್ತು
ಬೇತ್ ಎದೆನ್ ಪಟ್ಟಣದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು;
ಅರಾಮ್ಯರು ಕೀರ್ ಪಟ್ಟಣಕ್ಕೆ ಸೆರೆಯಾಗಿ ಹೋಗುವರು.”
ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us