Bible Versions
Bible Books

Amos 1:6 (YLT) Young's Literal Translation

Versions

KNV   ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
ERVKN   ಯೆಹೋವನು ಹೇಳುವದೇನಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.
IRVKN   {ಫಿಲಿಷ್ಟಿಯದ ಪಾಪಕ್ಕೆ ಆದ ದಂಡನೆ} PS ಯೆಹೋವನು ಇಂತೆನ್ನುತ್ತಾನೆ,
“ಗಾಜವು ಬಹಳ ದ್ರೋಹಗಳನ್ನು ಮಾಡಿದ್ದರಿಂದ,
ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ,
ಏಕೆಂದರೆ ಅದು ಜನರನ್ನು ಗುಂಪುಗುಂಪಾಗಿ ಸೆರೆಹಿಡಿದು ಎದೋಮಿಗೆ ವಶಮಾಡಿಬಿಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us