Bible Versions
Bible Books

Colossians 1:20 (YLT) Young's Literal Translation

Versions

KNV   ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.
ERVKN   ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನ ಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.
IRVKN   ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಎಫೆ 2:14 ತಾನು ಸಮಾಧಾನವನ್ನುಂಟುಮಾಡಿ, 2 ಕೊರಿ 5:18; ಎಫೆ 1:10 ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us