Versions
KNV ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ;
ERVKN ಆದಿಕಾಲದಿಂದಲೂ ಅಡಗಿಸಿಟ್ಟಿದ್ದ ರಹಸ್ಯಸತ್ಯವೇ ಈ ಉಪದೇಶ. ಈ ಸತ್ಯವನ್ನು ಎಲ್ಲಾ ಜನರಿಗೆ ಮರೆಮಾಡಲಾಗಿತ್ತು. ಈಗಲಾದರೊ ಈ ರಹಸ್ಯಸತ್ಯವನ್ನು ದೇವರ ಪವಿತ್ರ ಜನರಿಗೆ ತಿಳಿಸಲಾಗಿದೆ.
IRVKN § ಎಫೆ 3:9; ರೋಮಾ. 16:25-26 ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ.