Bible Versions
Bible Books

Colossians 1:7 (YLT) Young's Literal Translation

Versions

KNV   ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
ERVKN   ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ.
IRVKN   ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಕೊಲೊ 4:12; ಫಿಲೆ. 23 ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us