Versions
KNV ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು
ERVKN ನಿಮ್ಮ ಬಗ್ಗೆ ಈ ಸಂಗತಿಗಳನ್ನು ಕೇಳಿದ ದಿನದಿಂದ, ನಿಮಗೋಸ್ಕರ ಎಡಬಿಡದೆ ಪ್ರಾರ್ಥಿಸುತ್ತಿದ್ದೇವೆ. ದೇವರು ಅಪೇಕ್ಷಿಸುವ ಸಂಗತಿಗಳೆಲ್ಲವನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳಬೇಕೆಂತಲೂ ಆತ್ಮಿಕ ಸಂಗತಿಗಳಲ್ಲಿ ಮಹಾಜ್ಞಾನವನ್ನು ಮತ್ತು ತಿಳುವಳಿಕೆಯನ್ನು ಹೊಂದಿಕೊಳ್ಳಬೇಕೆಂತಲೂ
IRVKN ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ * 2 ಥೆಸ. 1:11 ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ † ಕೊಲೊ 4:5; ಎಫೆ 1:8 ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,