Bible Versions
Bible Books

Daniel 10:11 (YLT) Young's Literal Translation

Versions

KNV   ಆಗ ಆತನು ನನಗೆ ಹೇಳಿದ್ದೇನಂದರೆ--ಓ ದಾನಿ ಯೇಲನೇ, ಅತಿಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ನಾನು ಈಗ ನಿನ್ನ ಬಳಿಗೆ ಕಳುಹಿಸ ಲ್ಪಟ್ಟಿದ್ದೇನೆ. ಅವನು ಮಾತುಗಳನ್ನು ಹೇಳಿದ ಮೇಲೆ ನಾನು ನಡುಗುತ್ತಲೇ ನಿಂತೆನು.
ERVKN   ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು ನನಗೆ, “ದಾನಿಯೇಲನೇ, ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ನಾನು ನಿನಗೆ ಮುಂದೆ ಹೇಳುವ ಮಾತುಗಳ ಬಗ್ಗೆ ಚೆನ್ನಾಗಿ ವಿಚಾರಮಾಡು. ಎದ್ದುನಿಲ್ಲು, ನನ್ನನ್ನು ನಿನ್ನ ಬಳಿಗೆ ಕಳುಹಿಸಲಾಗಿದೆ” ಎಂದು ಹೇಳಿದನು. ಆಗ ನಾನು ಎದ್ದುನಿಂತೆ. ನಾನು ಭಯದಿಂದ ಇನ್ನೂ ನಡುಗುತ್ತಿದ್ದೆ.
IRVKN   ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us