Bible Versions
Bible Books

Daniel 10:21 (YLT) Young's Literal Translation

Versions

KNV   ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.
ERVKN   ದಾನಿಯೇಲನೇ, ನಾನು ಹೋಗುವ ಮುಂಚೆ ‘ಸತ್ಯಶಾಸನ’ದಲ್ಲಿ ಏನು ಬರೆದಿದೆ ಎಂಬುದನ್ನು ನಿನಗೆ ಹೇಳುವೆನು. ದುಷ್ಟದೂತರೊಂದಿಗೆ ಹೋರಾಡುವಲ್ಲಿ ಮಿಕಾಯೇಲನ ಹೊರತು ನನಗೆ ಬೆಂಬಲವಾಗತಕ್ಕವರು ಇನ್ಯಾರೂ ಇಲ್ಲ. ಮಿಕಾಯೇಲನು ನಿಮ್ಮ ಜನರ ಪಾಲಕನಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us